A PHP Error was encountered

Severity: Warning

Message: fopen(/tmp/ci_session70666add37e576b0cb2543df6fa1996e45982b10): failed to open stream: No space left on device

Filename: drivers/Session_files_driver.php

Line Number: 176

Backtrace:

File: /home/hindurep/domains/hindurepublictv.com/public_html/application/core/MY_Controller.php
Line: 10
Function: __construct

File: /home/hindurep/domains/hindurepublictv.com/public_html/application/controllers/News_detail.php
Line: 6
Function: __construct

File: /home/hindurep/domains/hindurepublictv.com/public_html/index.php
Line: 315
Function: require_once

A PHP Error was encountered

Severity: Warning

Message: session_start(): Failed to read session data: user (path: /tmp)

Filename: Session/Session.php

Line Number: 143

Backtrace:

File: /home/hindurep/domains/hindurepublictv.com/public_html/application/core/MY_Controller.php
Line: 10
Function: __construct

File: /home/hindurep/domains/hindurepublictv.com/public_html/application/controllers/News_detail.php
Line: 6
Function: __construct

File: /home/hindurep/domains/hindurepublictv.com/public_html/index.php
Line: 315
Function: require_once

News details

ಪ್ರಬಲ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮರ್ಡರ್ ಕೇಸ್ ಎನ್‌ಐಎ ತನಿಖೆಗೆ ವಹಿಸಿದ ಕೇಂದ್ರ ಸರಕಾರ – ಬಿಜೆಪಿ ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಂದ ಜಯ

  • 08 Jun 2025 05:21:40 PM


 

 

ನವದೆಹಲಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ರೋಚಕ ಹತ್ಯೆ ಪ್ರಕರಣದ ತನಿಖೆಯನ್ನು ಇದೀಗ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ (NIA) ಗೆ ವಹಿಸಿರುವುದು ಅಧಿಕೃತವಾಗಿದೆ.

 

 ಈ ನಿರ್ಧಾರ ಬಿಜೆಪಿ ಕಾರ್ಯಕರ್ತರ ನಿರಂತರ ಒತ್ತಾಯ ಮತ್ತು ಹೋರಾಟದ ಫಲವಾಗಿದೆ.

ಈ ಪ್ರಕರಣಕ್ಕೆ ನ್ಯಾಯ ದೊರಕಿಸಬೇಕೆಂದು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಹಲವು ಹಂತಗಳಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸರ್ಕಾರವು ಎನ್‌ಐಎ ತನಿಖೆಗೆ ಸಮ್ಮತಿ ನೀಡಿರುತ್ತದೆ.

 

ಪೊಲೀಸರು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. 

 

ಎನ್‌ಐಎ ಪ್ರವೇಶದಿಂದ ಪ್ರಕರಣ ಇನ್ನಷ್ಟು ಪ್ರಾಮಾಣಿಕವಾಗಿ ಮತ್ತು ವ್ಯಾಪಕವಾಗಿ ತನಿಖೆಯಾಗಲಿದೆ ಎಂಬ ನಿರೀಕ್ಷೆಯಿದೆ.