ದ. ಕ : ಭಾರತ ಹವಾಮಾನ ಇಲಾಖೆ (ಐಎಂಡಿ) ಜುಲೈ 10ರಿಂದ 15ರವರೆಗೆ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ.
ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ನಿನ್ನೆ ಉಡುಪಿ ಮಂಗಳೂರು ಕಡೆ ಮೋಡ ಕವಿದ ವಾತಾವರಣವಿದ್ದು ಹಲವೆಡೆ ತುಂತುರು ಮಳೆಯಾಗಿದೆ ಎನ್ನಲಾಗಿದೆ.
ಐಎಂಡಿ ಮುಂದಿನ ಕೆಲ ದಿನಗಳವರೆಗೆ ಅಂದರೆ ಜುಲೈ 10-15ra ವರೆಗೆ ಈ ಮಳೆ ಮುಂದುವರಿಯುವ ಸಾಧ್ಯತೆವಿದೆ ಎಂದು ತಿಳಿಸಿದ್ದು ಆರೆಂಜ್ ಅಲರ್ಟ್ ಘೋಷಿಸಿದೆ.